BREAKING: ಅ.25ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬೆಂಗಳೂರು: ಅಕ್ಟೋಬರ್.25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ದಿನಾಂಕ 25-10-2024ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಜಾತಿ … Continue reading BREAKING: ಅ.25ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
Copy and paste this URL into your WordPress site to embed
Copy and paste this code into your site to embed