BREAKING: ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರ ಸಂಬಂಧ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವಂತ ತೀರ್ಮಾನ, ಆ ಬಳಿಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸುವಂತ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಸೆಪ್ಟೆಂಬರ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-09-2024ರಂದು ಗುರುವಾರ ಸಂಜೆ 4 ಗಂಟೆಗೆ ಸಚಿವ ಸಂಪುಟದ 2024ನೇ … Continue reading BREAKING: ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
Copy and paste this URL into your WordPress site to embed
Copy and paste this code into your site to embed