ನಾಳೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಂಬಂಧ ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 29-02-2024ರಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಅದೇ ದಿನ ಸಂಜೆ 7ಗಂಟೆಗೆ ಮುಂದೂಡಲಾಗಿದೆ ಎಂದಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ … Continue reading ನಾಳೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ