ಬೆಳಗಾವಿ: ಇಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯು ತೀವ್ರ ಕುತೂಹಲ ಮೂಡಿಸಿದ್ದು, ಪಂಚಮ ಸಾಲಿ ಸಮುದಾಯಕ್ಕೆ ಮೀಸಲಾತಿ ಫೈನಲ್ ಮಾಡಲಾಗುತ್ತಿದೆ ಎನ್ನಲಾಗಿದೆ. ಅಲ್ಲದೇ ಒಕ್ಕಲಿಗರ ಮೀಸಲಾತಿಯ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಬೆಳಗಾಯಿ ಸುವರ್ಣಸೌಧದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎಗೆ ಸೇರ್ಪಡೆ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ.
ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: 42,000 ಪೌರ ನೌಕರರ ಖಾಯಂ, 2 ಸಾವಿರ ಸಂಕಷ್ಟ ಭತ್ಯೆ – ಸಿಎಂ ಬೊಮ್ಮಾಯಿ
Covid19: ಇನ್ನೂ ದಿನಗಳ ಕಾಲ ಎಚ್ಚರ ವಹಿಸಿ: ಜನವರಿಯಲ್ಲಿ ಕೋವಿಡ್ ಹೆಚ್ಚಳ ಸಾಧ್ಯತೆ – ಕೇದ್ರ ಆರೋಗ್ಯ ಸಚಿವಾಲಯ