ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ಸಾಕು ನಾಯಿಯ ಮೇಲೆ ಕ್ರೌರ್ಯ: ಬೆಂಗಳೂರಿನಲ್ಲಿ ವ್ಯಕ್ತಿಯ ಅಮಾನವೀಯ ಕೃತ್ಯ!

ಬೆಂಗಳೂರು: ಪಕ್ಕದ ಮನೆಯ ಸಾಕು ನಾಯಿ ತನ್ನ ಪತ್ನಿಯನ್ನು ನೋಡಿ ಬೊಗಳಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ನಾಯಿಯ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿ ಕೊಲ್ಲಲು ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ: ಅವರೆಹಳ್ಳಿಯ ನಿವಾಸಿ ಆಂಜಿನಪ್ಪ ಎಂಬುವವರು ‘ಸ್ಕೂಬಿ’ ಎಂಬ ಹೆಸರಿನ ನಾಯಿಯನ್ನು ಸಾಕಿದ್ದರು. ಏಪ್ರಿಲ್ 11ರ ಶನಿವಾರ ಸಂಜೆ ಆಂಜಿನಪ್ಪ ಅವರ ಪಕ್ಕದ ಮನೆಯ ಮಹಿಳೆಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ, ಗೇಟಿನ ಒಳಗಿದ್ದ ಸ್ಕೂಬಿ ಅವರನ್ನು ನೋಡಿ ಬೊಗಳಿದೆ. ಈ … Continue reading ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ಸಾಕು ನಾಯಿಯ ಮೇಲೆ ಕ್ರೌರ್ಯ: ಬೆಂಗಳೂರಿನಲ್ಲಿ ವ್ಯಕ್ತಿಯ ಅಮಾನವೀಯ ಕೃತ್ಯ!