Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ: IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಸಿಎಸ್ ನೋಟಿಸ್
KARNATAKA

BREAKING: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ: IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಸಿಎಸ್ ನೋಟಿಸ್

By kannadanewsnow0922/01/2026 8:29 PM

ಬೆಂಗಳೂರು: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ ಆರೋಪದ ಹಿನ್ನಲೆಯಲ್ಲಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆಯ ಮೇರೆಗೆ ಕೆಪಿಟಿಸಿಎಲ್ ಎಂ.ಡಿಯಾಗಿರುವಂತ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸಿಎಸ್ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ.

ಸಿಎಂ ಸೂಚನೆ ಮೇರೆಗೆ ಪಂಕಜ್ ಕುಮಾರ್ ಪಾಂಡೆಗೆ ನೋಟಿಸ್ ನೀಡಲಾಗಿದ್ದು, ಉಕ್ಷಣವೇ ತಮ್ಮ ಮೇಲಿನ ಗಂಭೀರ ಕರ್ತವ್ಯ ಲೋಪ, ಶಿಸ್ತು ಕ್ರಮದ ಉಲ್ಲಂಘನೆಯ ಬಗ್ಗೆ ಉತ್ತರ ನೀಡುವಂತೆ ಸಿಎಸ್ ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಜನವರಿ.20ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಗೆ ಸೂಚಿಸಲಾಗಿತ್ತು. ಆದರೇ ಪಂಕಜ್ ಕುಮಾರ್ ಪಾಂಡೆ ಅವರು ಸರಿಯಾದ ಸಮಯಕ್ಕೆ ಸಿಎಂ ಭೇಟಿಯಾಗದೇ ಕಡೆಗಣಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದಂತ ಸಿಎಂ ಸಿದ್ಧರಾಮಯ್ಯ ಕೆಂಡಾಮಂಡಲರಾಗಿದ್ದರು.

ಮುಖ್ಯಮಂತ್ರಿ ಕರೆ ಮೇರೆಗೆ ಹಾಜರಾಗದೇ ಕರ್ತವ್ಯಲೋಪ ಎಸಗಿದ್ದಂತ ಆರೋಪ ಪಂಕಜ್ ಕುಮಾರ್ ಪಾಂಡೆ ಮೇಲಿತ್ತು. ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮಗಳ ಉಲ್ಲಂಘನೆಯ ಹಿನ್ನಲೆಯಲ್ಲಿ ಸಿಎಂ ಶಾಲಿನಿ ರಜನೀಶ್ ಅವರು ಪಂಕಜ್ ಕುಮಾರ್ ಪಾಂಡೆಗೆ ಲಿಖಿತ ನೋಟಿಸ್ ನೀಡಿದ್ದಾರೆ. ತಕ್ಷಣವೇ ಉತ್ತರಿಸುವಂತೆಯೂ ಖಡಕ್ ವಾರ್ನಿಂಗ್ ನೀಡಿದ್ದಾರೆ.

BIG BREAKING: ರಾಜ್ಯದಲ್ಲಿನ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟದ ನಿರ್ಧಾರ

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM2 Mins Read
Recent News

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM
State News
KARNATAKA

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

By kannadanewsnow0910/04/2026 10:22 PM KARNATAKA 2 Mins Read

ಶಿವಮೊಗ್ಗ: ನಿನ್ನೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಗರ ತಾಲ್ಲೂಕಿನ ವಿವಿಧ ಕಾಲೇಜುಗಳು ಅತ್ಯುತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಶ್ರಮಕ್ಕೆ…

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.