BREAKING: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ: IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಸಿಎಸ್ ನೋಟಿಸ್

ಬೆಂಗಳೂರು: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ ಆರೋಪದ ಹಿನ್ನಲೆಯಲ್ಲಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆಯ ಮೇರೆಗೆ ಕೆಪಿಟಿಸಿಎಲ್ ಎಂ.ಡಿಯಾಗಿರುವಂತ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸಿಎಸ್ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಪಂಕಜ್ ಕುಮಾರ್ ಪಾಂಡೆಗೆ ನೋಟಿಸ್ ನೀಡಲಾಗಿದ್ದು, ಉಕ್ಷಣವೇ ತಮ್ಮ ಮೇಲಿನ ಗಂಭೀರ ಕರ್ತವ್ಯ ಲೋಪ, … Continue reading BREAKING: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ: IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಸಿಎಸ್ ನೋಟಿಸ್