ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ‘ಸಿಎಸ್ ಷಡಕ್ಷರಿ’ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಗರಿಗೆದರಿದೆ. ಹಾಲಿ ಅಧ್ಯಕ್ಷ ಸಿಎಸ್ ಷಡಕ್ಷರಿ ಅವರು ಮತ್ತೊಂದು ಅವಧಿಗೆ ನೇಮಕ್ಕಾಗಿ ತಮ್ಮ ಉಮೇಧುವಾರಿಕೆಯನ್ನು ಸಲ್ಲಿಸಿದ್ದಾರೆ. 2024-2029ನೇ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಚುಕ್ಕಾಣಿ ಹಿಡಿಯಲು ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿಎಸ್ ಷಡಕ್ಷರಿ ನಾಮಪತ್ರವನ್ನು ಸಲ್ಲಿಸಿದದಾರೆ. ಹಲವಾರು ಜಿಲ್ಲೆಗಳ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಈ ಚುನಾವಣೆಯಲ್ಲಿ ಭಾಗಿಯಾಗಲಿದ್ದಾರೆ. ಡಿಸೆಂಬರ್.27, 2024ರಂದು ಮತದಾನದಲ್ಲಿ ಪಾಲ್ಗೊಂಡು, ಮತ ಚಲಾಯಿಸಲಿದ್ದಾರೆ. … Continue reading ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ‘ಸಿಎಸ್ ಷಡಕ್ಷರಿ’ ನಾಮಪತ್ರ ಸಲ್ಲಿಕೆ