BREAKING: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ‘ಸಿ.ಎಸ್ ಷಡಕ್ಷರಿ’ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಸಿಎಸ್ ಷಡಕ್ಷರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವಧಿಗೆ ರಾಜ್ಯಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಇಂದು ನೆಡೆದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಚುನಾವಣೆಯಲ್ಲಿ ಸಿ ಎಸ್.ಷಡಕ್ಷರಿ (507 ಮತಗಳು ) ಹತ್ತಿರದ ಪ್ರತಿಸ್ಪರ್ಧಿ ಕೃಷ್ಣ ಗೌಡ (442 ಮತಗಳು )ಅವರಿಗಿಂತ 65 ಹೆಚ್ಚಿನ ಮತದ ಅಂತರದಿಂದ ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಜಿ ಸ್ಥಾನದ ಚುನಾವಣೆಯಲ್ಲಿ ಶಿವರುದ್ರಯ್ಯ … Continue reading BREAKING: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ‘ಸಿ.ಎಸ್ ಷಡಕ್ಷರಿ’ ಆಯ್ಕೆ