IPL 2025ರ ಮೆಗಾ ಹರಾಜಿಗೆ ಮುಂಚಿತವಾಗಿ CSK ಐವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧಾರ: ವರದಿ | IPL 2025
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ( Indian Premier League 2025- IPL) ಮೆಗಾ ಹರಾಜಿಗೆ ಮುಂಚಿತವಾಗಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings -CSK) ಐದು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಐದು ಬಾರಿಯ ಚಾಂಪಿಯನ್ ಆಗಿರುವ ಧೋನಿ ಭವಿಷ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ಆದಾಗ್ಯೂ, ಲೆಜೆಂಡರಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಅನ್ನು ಫ್ರಾಂಚೈಸಿ ಅನ್ಕ್ಯಾಪ್ಡ್ ಆಟಗಾರನಾಗಿ ಉಳಿಸಿಕೊಳ್ಳಲು ಸಜ್ಜಾಗಿದೆ. ವರದಿಯ ಪ್ರಕಾರ, ಮೆಗಾ ಹರಾಜಿಗೆ ಮುಂಚಿತವಾಗಿ ಸಿಎಸ್ಕೆ ತನ್ನ … Continue reading IPL 2025ರ ಮೆಗಾ ಹರಾಜಿಗೆ ಮುಂಚಿತವಾಗಿ CSK ಐವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧಾರ: ವರದಿ | IPL 2025
Copy and paste this URL into your WordPress site to embed
Copy and paste this code into your site to embed