Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ನಗರಸಭೆಗೆ ಸಿಎಸ್ಆರ್ ನೆರವು; ಮದ್ದೂರು ಶಾಸಕ ಕೆ.ಎಂ.ಉದಯ್
KARNATAKA

ಮದ್ದೂರು ನಗರಸಭೆಗೆ ಸಿಎಸ್ಆರ್ ನೆರವು; ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ

ಮಂಡ್ಯ : ಸೋಮನಹಳ್ಳಿ ಮತ್ತು ಗೆಜ್ಜಲಗೆರೆಯ ವಿವಿಧ ಕೈಗಾರಿಕೆಗಳ ಸಿಎಸ್ಆರ್ ನಿಧಿಯಿಂದ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.

ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶಿವಂ ಮತ್ತು ಶಿವಶಕ್ತಿ ಪ್ಲೈವುಡ್ ಕಂಪನಿಗಳ ಸಿಎಸ್ಆರ್ ನಿಧಿಯಿಂದ ಮದ್ದೂರು ನಗರಸಭೆ ಕಛೇರಿಗೆ ಕಂಪ್ಯೂಟರ್ ಗಳನ್ನು ಹಸ್ತಾಂತರ ಮಾಡಿ ಮಾತನಾಡಿದರು.

ಗೆಜ್ಜಲಗೆರೆ ಮತ್ತು ಸೋಮನಹಳ್ಳಿ ಕೈಗಾರಿಕಾ ಪ್ರದೇಶಗಳನ್ನು ಮದ್ದೂರು ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೈಗಾರಿಕಾ ಪ್ರದೇಶಗಳನ್ನು ಅಂದಾಜು 15 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ರಸ್ತೆ, ಚರಂಡಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.

ಈಗಾಗಲೇ ತಾಲೂಕಿನ ಕೈಗಾರಿಕೋದ್ಯಮಿಗಳ ಸಭೆಯನ್ನು ಆಯೋಜಿಸಿ ಅವರಲ್ಲಿ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಸಹಕಾರವು ಅತ್ಯಗತ್ಯವಾಗಿದ್ದು, ಹೀಗಾಗಿ ಸಿಎಸ್ಆರ್ ನಿಧಿಯಿಂದ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಲಾಗಿತ್ತು. ಹೀಗಾಗಿ ಶಿವಂ ಮತ್ತು ಶಿವಶಕ್ತಿ ಪ್ಲೈವುಡ್ ಕಂಪನಿಗಳು ನಗರಸಭೆ ಕಛೇರಿಗೆ ಕಂಪ್ಯೂಟರ್ ಗಳನ್ನು ವಿತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಸ್ಥೆಗಳಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಘಟಕ ಹಾಗೂ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಇನ್ನು ತಾಲೂಕಿನ ಎರಡು ಕಡೆ ಬೃಹತ್ ಕೈಗಾರಿಕಾ ಪ್ರದೇಶವಿದ್ದು, ರಾಜ್ಯದ ಉದ್ಯಮಿಗಳು ಕೈಗಾರಿಕೆಗಳ ನಿರ್ಮಾಣ ಮಾಡುವುದಾದರೆ ನಮ್ಮ ಸರ್ಕಾರ ಮೂಲಭೂತ ಸೌಕರ್ಯದ ಜೊತೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಶಾಸಕ ಉದಯ್ ತಿಳಿಸಿದರು.

ಇದೇ ವೇಳೆ ಉದ್ಯಮಿಗಳಾದ ದರ್ಶನ್ ಪಟೇಲ್, ಹಿತೇಶ್ ಪಟೇಲ್, ನಗರಸಭಾ ಪೌರಾಯುಕ್ತೆ ರಾಧಿಕಾ, ವ್ಯವಸ್ಥಾಪಕ ಶ್ರೀಧರ್, ಪರಿಸರ ಅಭಿಯಂತರ ಅರ್ಚನಾ, ರಾಜಸ್ವ ನಿರೀಕ್ಷಕರಾದ ಪುಟ್ಟಸ್ವಾಮಿ, ಲೋಕೇಶ್, ಆರೋಗ್ಯ ನಿರೀಕ್ಷಕ ಕೀರ್ತಿ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

BIG BREAKING: ರಾಜ್ಯದಲ್ಲಿ ಖಾಸಗಿ ದೃಶ್ಯ, ಚಿತ್ರಗಳ ಹಂಚಿಕೆ ಅಪರಾಧ: ಇನ್ಮುಂದೆ ‘FIR’ ದಾಖಲಿಸುವುದು ಕಡ್ಡಾಯ, ಸರ್ಕಾರದ ಆದೇಶ!

Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.