ಮದ್ದೂರು ನಗರಸಭೆಗೆ ಸಿಎಸ್ಆರ್ ನೆರವು; ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಸೋಮನಹಳ್ಳಿ ಮತ್ತು ಗೆಜ್ಜಲಗೆರೆಯ ವಿವಿಧ ಕೈಗಾರಿಕೆಗಳ ಸಿಎಸ್ಆರ್ ನಿಧಿಯಿಂದ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶಿವಂ ಮತ್ತು ಶಿವಶಕ್ತಿ ಪ್ಲೈವುಡ್ ಕಂಪನಿಗಳ ಸಿಎಸ್ಆರ್ ನಿಧಿಯಿಂದ ಮದ್ದೂರು ನಗರಸಭೆ ಕಛೇರಿಗೆ ಕಂಪ್ಯೂಟರ್ ಗಳನ್ನು ಹಸ್ತಾಂತರ ಮಾಡಿ ಮಾತನಾಡಿದರು. ಗೆಜ್ಜಲಗೆರೆ ಮತ್ತು ಸೋಮನಹಳ್ಳಿ ಕೈಗಾರಿಕಾ ಪ್ರದೇಶಗಳನ್ನು ಮದ್ದೂರು ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೈಗಾರಿಕಾ ಪ್ರದೇಶಗಳನ್ನು ಅಂದಾಜು 15 ಕೋಟಿಗೂ ಹೆಚ್ಚಿನ ಅನುದಾನದಲ್ಲಿ … Continue reading ಮದ್ದೂರು ನಗರಸಭೆಗೆ ಸಿಎಸ್ಆರ್ ನೆರವು; ಮದ್ದೂರು ಶಾಸಕ ಕೆ.ಎಂ.ಉದಯ್