Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್
KARNATAKA

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0917/02/2026 8:36 PM

ಮಂಡ್ಯ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶ್ಲಾಘನೆ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಗೆಜ್ಜಲಗೆರೆ ಶಾಯಿ ಎಕ್ಸ್ ಪೊರ್ಟ್ ಪ್ರೈ.ಲಿ ನ ಸಿಎಸ್ಆರ್ ನಿಧಿಯಿಂದ ಅಂದಾಜು 30 ಲಕ್ಷ ರೂ ವೆಚ್ಚದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿರುವ ಕಂಪನಿಗಳು ತಮ್ಮ ಆರ್ಥಿಕ ವಹಿವಾಟಿನಲ್ಲಿ ಶೇ. 2 ರಷ್ಟು ( ಸಿಎಸ್ಆರ್ ನಿಧಿ ) ಹಣವನ್ನು ಕಡ್ಡಾಯವಾಗಿ ವಿವಿಧ ಸಾಮಾಜಿಕ ಅಭಿವೃದ್ಧಿಗೆ ಕಾರ್ಯಗಳಿಗೆ ಬಳಕೆ ಮಾಡಬೇಕು. ಮಕ್ಕಳ ಶಿಕ್ಷಣ ಮುಂದಿನ ಪೀಳಿಗೆಗೆ ಸಹಕಾರ ಆಗಲಿದೆ. ಗುಣಮಟ್ಟದ ಶಿಕ್ಷಣ ನೀಡಲು ನಾವು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಿಎಸ್ಆರ್ ಅನುದಾನವನ್ನು ಶಾಲೆಗಳ ಅಭಿವೃದ್ಧಿಗೆ ಬಳಸಲು ಮೊದಲ ಪ್ರಾಶಸ್ತ್ಯ ನೀಡಲಾಗಿದೆ ಎಂದರು.

ಈಗಾಗಲೇ ಸರ್ಕಾರದ ಅನುದಾನ ಹಾಗೂ ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದಲೂ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ಪ್ರತಿ ವರ್ಷವೂ ಕ್ಷೇತ್ರದ ಸರ್ಕಾರಿ ಶಾಲಾ ಮಕ್ಕಳ ಪ್ರವೇಶ ಶುಲ್ಕ, ಶಾಲಾ ಬ್ಯಾಗ್ ಹಾಗೂ ಪರಿಕರಗಳ ವಿತರಣೆ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.

ಇದೇ ವೇಳೆ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಬಿಇಒ ಧನಂಜಯ, ಉಪನ್ಯಾಸಕ ಅಂಕೇಗೌಡ, ಎಸ್ಡಿಎಂಸಿ ಅಧ್ಯಕ್ಷ ಕುಮಾರ್, ಲೋಕೇಶ್, ಶಾಯಿ ಎಕ್ಸ್ ಪೊರ್ಟ್ ಪ್ರೈ,ಲಿ ನ ಅಧಿಕಾರಿಗಳಾದ ಧನಂಜಯ, ಹೇಮಂತ್, ಮುಖಂಡರಾದ ತಿಮ್ಮರಾಜು, ವಾಸುದೇವ್ ಇತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

ಸಾಗರದಲ್ಲೊಂದು 50 ವರ್ಷವೇ ಕಳೆದರು ‘ಟಾರ್’ ಕಾಣದ ರಸ್ತೆ: ‘ಡಾಂಬಾರೀಕರಣ’ಕ್ಕೆ ನಿವಾಸಿಗಳ ಒತ್ತಾಯ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM2 Mins Read

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:34 PM2 Mins Read

ಸಚಿವ ಈಶ್ವರ್ ಖಂಡ್ರೆಗೆ ನಿಂದನೆ ಮಾಡಿದ ಆರೋಪ : ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು!

17/02/2026 8:07 PM1 Min Read
Recent News

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:34 PM

Watch Video: ಗಂಡನನ್ನು ಕುತ್ತಿಗೆಯವರೆಗೂ ಹೂತು, ತಲೆಯ ಮೇಲೆ ಹೂ ಹಾಕಿ ಪೂಜಿಸಿದ ಮಹಿಳೆ: ವೀಡಿಯೋ ವೈರಲ್

17/02/2026 8:25 PM
State News
KARNATAKA

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

By kannadanewsnow0917/02/2026 8:50 PM KARNATAKA 2 Mins Read

ಬೆಂಗಳೂರು: ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು NABH ಅಥವಾ NQAS ಮಾನ್ಯತೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.…

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:34 PM

ಸಚಿವ ಈಶ್ವರ್ ಖಂಡ್ರೆಗೆ ನಿಂದನೆ ಮಾಡಿದ ಆರೋಪ : ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು!

17/02/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.