ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶ್ಲಾಘನೆ ವ್ಯಕ್ತಪಡಿಸಿದರು. ಮದ್ದೂರು ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಗೆಜ್ಜಲಗೆರೆ ಶಾಯಿ ಎಕ್ಸ್ ಪೊರ್ಟ್ ಪ್ರೈ.ಲಿ ನ ಸಿಎಸ್ಆರ್ ನಿಧಿಯಿಂದ ಅಂದಾಜು 30 ಲಕ್ಷ ರೂ ವೆಚ್ಚದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷೇತ್ರದಲ್ಲಿರುವ ಕಂಪನಿಗಳು ತಮ್ಮ ಆರ್ಥಿಕ ವಹಿವಾಟಿನಲ್ಲಿ ಶೇ. 2 ರಷ್ಟು ( ಸಿಎಸ್ಆರ್ ನಿಧಿ ) … Continue reading ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed