BIGG NEWS : ರಾಜ್ಯದ ನೂತನ‌ ಸಿಎಂ ಆಗಿ ಸಿ.ಟಿ.ರವಿ ನೇಮಕ.?

ಬೆಂಗಳೂರು : ನಾಯಕತ್ವದಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಯ ರೇಸಿನಲ್ಲಿ ಸಿ.ಟಿ.ರವಿ ಅವರ ಹೆಸರು ಮುಂಚೂಣಿಗೆ ಬಂದಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೆಸರನ್ನು ಸಂಘಪರಿವಾರ ಸೂಚಿಸಿದ್ದು ವರಿಷ್ಟರು ಈ ಹೆಸರಿಗೆ ಗ್ರೀನ್ ಸಿಗ್ನಲ್ ನೀಡುವ ಲಕ್ಷಣಗಳು ದಟ್ಟವಾಗಿವೆ. Viral Photo : ನಾಗರ ಹಾವನ್ನೇ ನುಂಗಿದ ಕಾಳಿಂಗ ಸರ್ಪ.! ಪಕ್ಷವನ್ನು ಬಹುನಾಯಕತ್ವದಡಿ ಮುಂದುವರಿಸದಿದ್ದರೆ ಕಷ್ಟ ಎಂಬ ತೀರ್ಮಾನಕ್ಕೆ ಬಂದಿರುವ ಬಿಜೆಪಿ ವರಿಷ್ಟರು,ಪಕ್ಷವನ್ನು ಸರ್ವಜಾತಿಗಳ ಹಬ್ ಅನ್ನಾಗಿ ರೂಪಿಸುವುದು ಅನಿವಾರ್ಯ ಎಂಬ ಲೆಕ್ಕಾಚಾರಕ್ಕೆ … Continue reading BIGG NEWS : ರಾಜ್ಯದ ನೂತನ‌ ಸಿಎಂ ಆಗಿ ಸಿ.ಟಿ.ರವಿ ನೇಮಕ.?