ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು. ಸಿ.ಟಿ.ರವಿ … Continue reading ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್