ಮತಾಂತರಕ್ಕೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಗೆ ಮತ ಹಾಕಬೇಡಿ : ಸಿ.ಟಿ ರವಿ ವಾಗ್ಧಾಳಿ
ಬಳ್ಳಾರಿ : ಮತಾಂತರಕ್ಕೆ ಕುಮ್ಮಕ್ಕು ನೀಡುವ ಪಕ್ಷ ಕಾಂಗ್ರೆಸ್, ಇದಕ್ಕೆ ಮತ ಹಾಕಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ನಮ್ಮ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಹೇಳುತ್ತಾರೆ. ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದು ಸಿ.ಟಿ ರವಿ ಹೇಳಿದ್ದಾರೆ. ಕಾಂಗ್ರೆಸ್ ಇಂದು ಗಂಡುಗಲಿ ಕುಮಾರರಾಮ, ಮದಕರಿ ನಾಯಕನ ವಿರುದ್ಧ ನಿಂತಿದೆ. ಮದಕರಿ ನಾಯಕನನ್ನು ಮೋಸದಿಂದ ಕೊಂದ … Continue reading ಮತಾಂತರಕ್ಕೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಗೆ ಮತ ಹಾಕಬೇಡಿ : ಸಿ.ಟಿ ರವಿ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed