ಚಿಕ್ಕಮಗಳೂರು : ‘ಆ ದಿನ’ಗಳನ್ನು ಮೆಲುಕು ಹಾಕಿದ್ರೆ ರೌಡಿ ಯಾರು ಎಂದು ಗೊತ್ತಾಗುತ್ತದೆ ಎಂದು ಶಾಸಕ ಸಿ.ಟಿ ರವಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಇಂದುಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಆ ದಿನ’ಗಳನ್ನು ಮೆಲುಕು ಹಾಕಿದ್ರೆ ರೌಡಿ ಯಾರು ಎಂದು ಗೊತ್ತಾಗುತ್ತದೆ , ಅಗ್ನಿ ಶ್ರೀಧರ್ ಯಾರ ಹೆಸರು ಹೇಳಿದ್ದಾರೆ, ಯಾವ ಪಾರ್ಟಿ ಎಂದು ಪ್ರಶ್ನಿಸಿದ್ದಾರೆ. ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು. ಕೊತ್ವಾಲ್ ರಾಮಚಂದ್ರ, ಜಯರಾಜ್ ಶಿಷ್ಯ ಯಾರು ? ಎಂದು ಸಿ ಟಿ ರವಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಈ ವಸ್ತುವನ್ನು ಸ್ನಾನದ ನೀರಿನಲ್ಲಿ ಮಿಶ್ರಣ ಮಾಡಿ, ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ