‘ದೇವೀರಮ್ಮ ದೇವಿ ಬಳಿ ರಾಷ್ಟ್ರದ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ’ : ಸಿ.ಟಿ ರವಿ
ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗ ದೇವೀರಮ್ಮನ ಬೆಟ್ಟ ಹತ್ತಿದ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಸುಮಾರು 3800 ಅಡಿಗಳಷ್ಟು ಎತ್ತರದ ಗುಡ್ಡದಲ್ಲಿ ನೆಲೆಸಿರೋ ಆ ದೇವಿಯನ್ನ ನೋಡಲು ಜನಸಾಗರವೇ ಹರಿದು ಬಂದಿದೆ. ಇನ್ನೂ, ಶಾಸಕ ಸಿಟಿ ರವಿ ಕೂಡ ದೇವೀರಮ್ಮ ಬೆಟ್ಟ ಹತ್ತಿದ್ದು, ರಾಷ್ಟ್ರದ ಜನತೆಯ ಒಳಿತಿಗಾಗಿ ದೇವೀರಮ್ಮನಲ್ಲಿ ಪ್ರಾರ್ಥಿಸುತ್ತಿದ್ದೇನೆ ಎಂದು ಸಿ.ಟಿ ರವಿ ಹೇಳಿದರು. ಹಾಗೂ ಮುಂದಿನ ದಿನಗಳಲ್ಲಿ ದೇಶಕ್ಕೆ ಬರುವ ಎಲ್ಲಾ ಆಪತ್ತುಗಳನ್ನು ನಿವಾರಣೆ ಮಾಡುವಂತೆ ಆ ದೇವಿಯ ಬಳಿ … Continue reading ‘ದೇವೀರಮ್ಮ ದೇವಿ ಬಳಿ ರಾಷ್ಟ್ರದ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ’ : ಸಿ.ಟಿ ರವಿ
Copy and paste this URL into your WordPress site to embed
Copy and paste this code into your site to embed