ಸಿ.ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್: ಡಿಸಿಎಂ ಡಿ.ಕೆ ಶಿವಕುಮಾರ್ ಟೀಕೆ

ಶೃಂಗೇರಿ : ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು … Continue reading ಸಿ.ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್: ಡಿಸಿಎಂ ಡಿ.ಕೆ ಶಿವಕುಮಾರ್ ಟೀಕೆ