‘ಸಿದ್ರಾಮುಲ್ಲಾಖಾನ್’ ಹೇಳಿಕೆಗೆ ಸಮರ್ಥನೆ ನೀಡಿದ ಸಿ.ಟಿ ರವಿ

ಚಿಕ್ಕಮಗಳೂರು : ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ. ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಜನರೇ ಹೆಸರಿಟ್ಟಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದರು. ಇಂದು ಈ ಜೇಳಿಕೆಗೆ ಸಿ ಟಿ ರವಿ ಸಮರ್ಥನೆ ನೀಡಿದ್ದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾಖಾನ್ ಎಂದು ನಾನಷ್ಟೇ ಹೇಳಿಲ್ಲ, ಈ ಹಿಂದೆ ಈಶ್ವರಪ್ಪ ಕೂಡ ಹೇಳಿದ್ದರು. ಸಿದ್ದರಾಮಯ್ಯರಿಗೆ ಟಿಪ್ಪು ಸುಲ್ತಾನ್, ಟಿಪ್ಪು ಟೋಪಿ ಪ್ರಿಯವಾದುದು ಅಲ್ಲವೇ, ಅದಕ್ಕೆ ಹಾಗೆ ಹೇಳಿದೆ ಎಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸದ್ಭಾವನೆಯಿಂದ ಬಂದರೆ ಅತಿಥಿಗಳು ಎಂದು ನಾವು … Continue reading ‘ಸಿದ್ರಾಮುಲ್ಲಾಖಾನ್’ ಹೇಳಿಕೆಗೆ ಸಮರ್ಥನೆ ನೀಡಿದ ಸಿ.ಟಿ ರವಿ