ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಷಡ್ಯಂತ್ರ ಬಹಿರಂಗಪಡಿಸುವಂತೆ ಸಿಎಂ, ಡಿಸಿಎಂಗೆ ಸಿ.ಟಿ ರವಿ ಆಗ್ರಹ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತ ಷಡ್ಯಂತ್ರ ಏನು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಹಿರಂಗಪಡಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ. ಆ ಷಡ್ಯಂತ್ರ ಏನು ಎಂಬುದನ್ನು ಬಹಿರಂಗಪಡಿಸಬೇಕು; ಸತ್ಯ ಹೇಳುವುದಕ್ಕೆ ನಿಮಗೆ ಹೆದರಿಕೆಯೇ … Continue reading ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಷಡ್ಯಂತ್ರ ಬಹಿರಂಗಪಡಿಸುವಂತೆ ಸಿಎಂ, ಡಿಸಿಎಂಗೆ ಸಿ.ಟಿ ರವಿ ಆಗ್ರಹ