BIGG NEWS : ಸಿ.ಟಿ ರವಿಯ 3 ಸಾವಿರ ಕೋಟಿಗೂ ಹೆಚ್ಚು ಆಸ್ತಿ ಬೇನಾಮಿ ಹೆಸರಲ್ಲಿದೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸ್ಪೋಟಕ ಹೇಳಿಕೆ

ಬೆಂಗಳೂರು : ಸಿ.ಟಿ ರವಿ ಅವರ 3,000 ಕೋಟಿಗೂ ಹೆಚ್ಚು ಆಸ್ತಿ ಬೇನಾಮಿ ಹೆಸರಲ್ಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿಕೆಯನ್ನು ಕಾಂಗ್ರೆಸ್ ಟ್ವೀಟ್ ನಲ್ಲಿ ಹಂಚಿಕೊಂಡಿದೆ. ಸಿ.ಟಿ ರವಿ ಅವರ 3,000 ಕೋಟಿಗೂ ಹೆಚ್ಚು ಆಸ್ತಿ ಬೇನಾಮಿ ಹೆಸರಲ್ಲಿದೆ, ರವಿ ಅವರ ಚರಿತ್ರೆ ಏನು, ಅಷ್ಟು ಆಸ್ತಿ ಹೇಗೆ ಬಂತು, ಅದರ ಹಿನ್ನೆಲೆ ಏನು ಎನ್ನುವುದನ್ನು ನಾವು ಹಂತ-ಹಂತವಾಗಿ ದಾಖಲೆಗಳ ಸಮೇತ ಜನರ ಮುಂದೆ ಇಡುತ್ತೇವೆ. ನಮ್ಮ … Continue reading BIGG NEWS : ಸಿ.ಟಿ ರವಿಯ 3 ಸಾವಿರ ಕೋಟಿಗೂ ಹೆಚ್ಚು ಆಸ್ತಿ ಬೇನಾಮಿ ಹೆಸರಲ್ಲಿದೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸ್ಪೋಟಕ ಹೇಳಿಕೆ