ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ

ಬೆಂಗಳೂರು : “ಸಿ.ಟಿ.ರವಿ ಅವರ ಸಹಕಾರ ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆ ನೀವು (ಮಾಧ್ಯಮದವರು) ಮಾಡಿಕೊಳ್ಳಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದರು. ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ.ಟಿ.ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರ ಹಾಗೂ ಬಿಜೆಪಿಯ ಬಗ್ಗೆ ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ವಿಶ್ಲೇಷಣೆಯನ್ನು ತೀವ್ರವಾಗಿ ಮಾಡಬಹುದು ಆದರೆ ಮಾಡುವುದಿಲ್ಲ.” ಎಂದರು. ಬಿಜೆಪಿಯ ಕೆಲ … Continue reading ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ