ಸಿ ಟಿ ರವಿ ಹೇಳಿಕೆಯಿಂದ ಇಡೀ ಹೆಣ್ಣು ಕುಲಕ್ಕೇ ದೊಡ್ಡ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ : “ಬಿಜೆಪಿ ನಾಯಕ ಸಿ.ಟಿ ರವಿ ಅವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಮಾಡಲಾದ ದೊಡ್ಡ ಅಪಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಈ ವ್ಯಕ್ತಿಯಿಂದ ಇಂತಹ ಪ್ರವೃತ್ತಿ ಇದೇ ಮೊದಲಲ್ಲ. ಸಿದ್ದರಾಮಯ್ಯ ಅವರು, ಜಯಮಾಲ, ಸೇರಿದಂತೆ ನಮ್ಮ ನಾಯಕರ ಬಗ್ಗೆ ಈ ಹಿಂದೆ ಅನೇಕ ಬಾರಿ ಹೀನವಾಗಿ ಮಾತನಾಡಿದ್ದಾರೆ. ಸಿ.ಟಿ. … Continue reading ಸಿ ಟಿ ರವಿ ಹೇಳಿಕೆಯಿಂದ ಇಡೀ ಹೆಣ್ಣು ಕುಲಕ್ಕೇ ದೊಡ್ಡ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್