ಬೆಂಗಳೂರು: ಸಿಇಟಿ (CET) ಪರೀಕ್ಷೆ ವೇಳೆ ವಸ್ತ್ರಸಂಹಿತೆ ಗೊಂದಲದಿಂದ ಪರೀಕ್ಷೆ ಬರೆಯಲು ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಸಮಸ್ಯೆಗೆ ಒಳಗಾದ ನಾಲ್ವರು ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮರುಪರೀಕ್ಷೆಯ ನಿರ್ಧಾರದ ಹಿನ್ನೆಲೆ ಜನಿವಾರ ಹಾಗೂ ಹಿಜಬ್‌ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷಾರ್ಥಿಗಳು ಮರುಪರೀಕ್ಷೆಗೆ ಮನವಿ ಮಾಡಿದ್ದರು. … Continue reading BREAKING: ಹಿಜಬ್, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಸಚಿವ ಎಂ.ಸಿ ಸುಧಾಕರ್ ಘೋಷಣೆ
Copy and paste this URL into your WordPress site to embed
Copy and paste this code into your site to embed