BREAKING: CUET PG 2026 ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET PG Result 2026

ನವದೆಹಲಿ: ದೇಶಾದ್ಯಂತ ಲಕ್ಷಾಂತರ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳು ಕಾತರದಿಂದ ಕಾಯುತ್ತಿದ್ದ ‘common University Entrance Test’ (CUET PG) 2026ರ ಫಲಿತಾಂಶವನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂದು ಅಧಿಕೃತವಾಗಿ ಪ್ರಕಟಿಸಿದೆ. ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆದಿದ್ದ ಈ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಫಲಿತಾಂಶ ಈಗ ಲಭ್ಯವಿದ್ದು, ಅಭ್ಯರ್ಥಿಗಳು ತಮ್ಮ ಸಾಧನೆಯನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ಚೆಕ್ ಮಾಡುವುದು ಹೇಗೆ? ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಫಲಿತಾಂಶವನ್ನು ಪಡೆಯಬಹುದು: ಅಧಿಕೃತ ವೆಬ್‌ಸೈಟ್: … Continue reading BREAKING: CUET PG 2026 ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET PG Result 2026