ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st August

ನವದೆಹಲಿ : ಆಗಸ್ಟ್ 1 ರಿಂದ ನಿಮಗೆ ಸಂಬಂಧಿಸಿದ ಅನೇಕ ನಿಯಮಗಳು ಬದಲಾಗಲಿವೆ. ಈ ನಿಯಮಗಳಲ್ಲಿನ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ. ಪ್ರತಿ ಬಾರಿಯಂತೆ, ಈ ಬಾರಿಯೂ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯ ಜೊತೆಗೆ, ಚೆಕ್ ಮೂಲಕ ಪಾವತಿಸುವ ವ್ಯವಸ್ಥೆಯೂ ಬದಲಾಗಲಿದೆ. ಮನೆಗೆ ಬಂದ 3,419 ಕೋಟಿ ರೂ. ವಿದ್ಯುತ್ ಬಿಲ್ ಕಂಡು ವ್ಯಕ್ತಿಗೆ ಆಘಾತ, ಆಸ್ಪತ್ರೆಗೆ ದಾಖಲು! ಆಗಸ್ಟ್ 1 ರ ಮೊದಲ ದಿನ, ಪ್ರತಿ ತಿಂಗಳಂತೆ, ಈ ಬಾರಿಯೂ ಕೆಲವು … Continue reading ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st August