ಗ್ರಾಹಕರೇ ಗಮನಿಸಿ : ಇಂದಿನಿಂದ ಬದಲಾಗಲಿವೆ ಈ ನಿಯಮಗಳು|New Rule From 1st October

ನವದೆಹಲಿ : ಇಂದಿನಿಂದ ಅಕ್ಟೋಬರ್ ತಿಂಗಳು ಆರಂಭವಾಗಿದ್ದು, ಅಕ್ಟೋಬರ್ 1 ರಿಂದ ದೈನಂದಿನ ಬ್ಯಾಂಕ್ ನಿಯಮಗಳಲ್ಲಿ ಬದಲಾವಣೆಯಾಗಲಿದೆ, ಈ ಬದಲಾವಣೆಗಳು ಸಾಮಾನ್ಯ ಜನರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತವೆ. ಪ್ರತಿ ಬಾರಿಯಂತೆ, ಈ ಬಾರಿಯೂ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯ ಜೊತೆಗೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ. ಡೆಬಿಟ್-ಕ್ರೆಡಿಟ್ ಕಾರ್ಡ್ ಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ಅಕ್ಟೋಬರ್ 1 ರಿಂದ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳಿಗೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸಲು ಆರ್ ಬಿಐ … Continue reading ಗ್ರಾಹಕರೇ ಗಮನಿಸಿ : ಇಂದಿನಿಂದ ಬದಲಾಗಲಿವೆ ಈ ನಿಯಮಗಳು|New Rule From 1st October