Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹಣ ನೀಡುವಂತಿಲ್ಲ.!
KARNATAKA

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹಣ ನೀಡುವಂತಿಲ್ಲ.!

By kannadanewsnow5702/01/2026 7:16 AM

ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ.

ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ

Up to 5 kms free (no charges)
Beyond 5 kms for every round trip km- Rs.1.60 per cylinder (Rs. One Rupee sixty paise only)

ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೆÃರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಸನ ಕಾರ್ಯಾಲಯಕ್ಕೆ ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08172-268229 ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಕಚÉÃರಿಯ ಆಹಾರ ಶಾಖೆಗೆ ದೂರು ಸಲ್ಲಿಸಲು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Customers please note: You cannot pay for gas cylinder delivery!
Share. Facebook Twitter LinkedIn WhatsApp Email

Related Posts

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM1 Min Read

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM2 Mins Read

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM1 Min Read
Recent News

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

BIG NEWS : ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

13/03/2026 1:50 PM
State News
KARNATAKA

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

By kannadanewsnow0513/03/2026 2:06 PM KARNATAKA 1 Min Read

ಮೈಸೂರು : ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನಂತೆ ಯತಿಂದ್ರನನ್ನು ಬೆಳೆಸಿ ಎಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರ…

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

13/03/2026 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.