Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM

ಪಶ್ಚಿಮ ಏಷ್ಯಾದ ಬೆಂಕಿಯಿಂದ ಪ್ರಧಾನಿ ಮೋದಿ ಭಾರತವನ್ನ ರಕ್ಷಿಸಿದ್ದಾರೆ ; ರಾಜನಾಥ್ ಸಿಂಗ್

21/03/2026 8:21 PM

IPL 2026: ವಿರಾಟ್ ಕೊಹ್ಲಿ ಮುರಿಯಲಿರುವ 5 ಬೃಹತ್ ಬ್ಯಾಟಿಂಗ್ ದಾಖಲೆಗಳಿವು!

21/03/2026 8:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » CRIME NEWS: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 6.97 ಕೋಟಿಯ ‘ಹೈಡ್ರೋಪೋನಿಕ್ ಗಾಂಜಾ’ ಸೀಜ್
KARNATAKA

CRIME NEWS: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 6.97 ಕೋಟಿಯ ‘ಹೈಡ್ರೋಪೋನಿಕ್ ಗಾಂಜಾ’ ಸೀಜ್

By kannadanewsnow0913/11/2025 4:38 PM

ಬೆಂಗಳೂರು: ನಗರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಬರೋಬ್ಬರಿ 6.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು, ದಿನಾಂಕ 11-11-2025ರಂದು, ಬೆಂಗಳೂರಿನ ಕೆಐಎಯಲ್ಲಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕನನ್ನು ತಡೆದು ₹69.60 ಲಕ್ಷ ಮೌಲ್ಯದ 2.760 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡರು. ಪ್ರಯಾಣಿಕನನ್ನು ಎನ್‌ಡಿಪಿಎಸ್ ಕಾಯ್ದೆ, 1985ರ ಅಡಿಯಲ್ಲಿ ಬಂಧಿಸಲಾಗಿದೆ ಎಂದಿದೆ.

On 11.11.2025, #BengaluruCustoms officers at KIA, Bengaluru, intercepted a passenger arriving from Bangkok and seized 2.760 kg of Hydroponic Ganja valued at ₹96.60 lakh. The pax has been arrested under the NDPS Act, 1985.#CBIC #NDPS

— Bengaluru Customs (@blrcustoms) November 13, 2025

ಇನ್ನೂ ನಿನ್ನೆಯ ದಿನಾಂಕ 12-11-2025ರಂದು ಬೆಂಗಳೂರಿನ ಕೆಐಎಯಲ್ಲಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ₹5.53 ಕೋಟಿ ಮೌಲ್ಯದ 15.79 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದಾರೆ.  ಈ ವ್ಯಕ್ತಿಗಳನ್ನು ಎನ್‌ಡಿಪಿಎಸ್ ಕಾಯ್ದೆ, 1985ರ ಅಡಿಯಲ್ಲಿ ಬಂಧಿಸಲಾಯಿತು ಎಂಬುದಾಗಿ ತಿಳಿಸಿದೆ.

On 12.11.2025, the #BengaluruCustoms officers at KIA, Bengaluru intercepted two passengers attempting to smuggle 15.79 kgs of Hydroponic Ganja valued at ₹5.53 Crore. The individuals were arrested under the NDPS Act, 1985.#BengaluruCustoms #CBIC

— Bengaluru Customs (@blrcustoms) November 13, 2025

‘ಕೋಳಿ ಫಾರಂ’ ಮಾಡಲು ಹೊರಟವರಿಗೆ ಗುಡ್ ನ್ಯೂಸ್: ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM

ಪಶ್ಚಿಮ ಏಷ್ಯಾದ ಬೆಂಕಿಯಿಂದ ಪ್ರಧಾನಿ ಮೋದಿ ಭಾರತವನ್ನ ರಕ್ಷಿಸಿದ್ದಾರೆ ; ರಾಜನಾಥ್ ಸಿಂಗ್

21/03/2026 8:21 PM

IPL 2026: ವಿರಾಟ್ ಕೊಹ್ಲಿ ಮುರಿಯಲಿರುವ 5 ಬೃಹತ್ ಬ್ಯಾಟಿಂಗ್ ದಾಖಲೆಗಳಿವು!

21/03/2026 8:10 PM

‘ವಿಂಬಲ್ಡನ್’ ಇತಿಹಾಸದಲ್ಲೇ ಮೊದಲು: ತೀರ್ಪುಗಳಲ್ಲಿನ ಗೊಂದಲ ನಿವಾರಣೆಗೆ ಬರಲಿದೆ ‘ವಿಡಿಯೋ ರಿವ್ಯೂ’ ತಂತ್ರಜ್ಞಾನ!

21/03/2026 8:05 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.