CRIME NEWS: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 6.97 ಕೋಟಿಯ ‘ಹೈಡ್ರೋಪೋನಿಕ್ ಗಾಂಜಾ’ ಸೀಜ್

ಬೆಂಗಳೂರು: ನಗರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಬರೋಬ್ಬರಿ 6.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು, ದಿನಾಂಕ 11-11-2025ರಂದು, ಬೆಂಗಳೂರಿನ ಕೆಐಎಯಲ್ಲಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕನನ್ನು ತಡೆದು ₹69.60 ಲಕ್ಷ ಮೌಲ್ಯದ 2.760 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡರು. ಪ್ರಯಾಣಿಕನನ್ನು ಎನ್‌ಡಿಪಿಎಸ್ ಕಾಯ್ದೆ, … Continue reading CRIME NEWS: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 6.97 ಕೋಟಿಯ ‘ಹೈಡ್ರೋಪೋನಿಕ್ ಗಾಂಜಾ’ ಸೀಜ್