BREAKING NEWS: CWG 2022ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಮಹಿಳೆಯರ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ʻಬಿಂದ್ಯಾರಾಣಿ ದೇವಿʼ

ಬರ್ಮಿಂಗ್‌ಹ್ಯಾಮ್; ಕಾಮನ್‌ವೆಲ್ತ್ ಗೇಮ್ಸ್ 2022 ರ ಮಹಿಳೆಯರ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಶನಿವಾರ ಭಾರತದ ವೇಟ್‌ಲಿಫ್ಟರ್ ಬಿಂದ್ಯಾರಾಣಿ ದೇವಿ ಸೊರೊಖೈಬಾಮ್(Bindyarani Devi Sorokhaibam) ಬೆಳ್ಳಿ ಪದಕ(silver medal)ವನ್ನು ಗೆದ್ದಿದ್ದಾರೆ. ಬಿಂದ್ಯಾರಾಣಿ ದೇವಿ ತನ್ನ ಅಂತಿಮ ಪ್ರಯತ್ನದಲ್ಲಿ 116 ಕೆಜಿ (ಸ್ನ್ಯಾಚ್)ಯನ್ನು ಎತ್ತುವ ಮೂಲಕ ಎರಡನೇ ಸ್ಥಾನ ಪಡೆದು, ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ನೈಜೀರಿಯಾದ ಆದಿಜತ್ ಅಡೆನಿಕೆ ಒಲರಿನೊಯೆ ಅವರು ಸ್ನ್ಯಾಚ್‌ನಲ್ಲಿ ಗೇಮ್ಸ್‌ನಲ್ಲಿ ಒಟ್ಟು 203 ಕೆಜಿ (92 ಕೆಜಿ 111 ಕೆಜಿ) ಎತ್ತುವ ಮೂಲಕ ಚಿನ್ನದ ಪದಕ … Continue reading BREAKING NEWS: CWG 2022ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಮಹಿಳೆಯರ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ʻಬಿಂದ್ಯಾರಾಣಿ ದೇವಿʼ