ಬರ್ಮಿಂಗ್‌ಹ್ಯಾಮ್‌: ಬರ್ಮಿಂಗ್‌ಹ್ಯಾಮ್‌ನಲ್ಲಿ ಸೋಮವಾರ ನಡೆದ ಕಾಮನ್‌ವೆಲ್ತ್ ಗೇಮ್ಸ್ 2022 ರ ಮಹಿಳೆಯರ 48 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಸುಶೀಲಾ ದೇವಿ ಲಿಕ್ಮಾಬಮ್(Shushila Devi) ಅವರು ಮಾರಿಷಸ್‌ನ ಪ್ರಿಸ್ಸಿಲ್ಲಾ ಮೊರಾಂಡ್ ಅವರನ್ನು ಸೋಲಿಸಿ, ಬೆಳ್ಳಿಪದಕ ಗೆದ್ದಿದ್ದಾರೆ. 

ಕಾಮನ್‌ವೆಲ್ತ್ ಗೇಮ್ಸ್ 2014 ರ ಬೆಳ್ಳಿ ಪದಕ ವಿಜೇತೆ ಶುಶೀಲಾ ದೇವಿ ಸೋಮವಾರ ನಡೆದ 2022 ರ ಕಾಮನ್‌ವೆಲ್ತ್ ಗೇಮ್ಸ್ ಜೂಡೋ ಮಹಿಳೆಯರ 48 ಕೆಜಿ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ಮೈಕೆಲಾ ವೈಟ್‌ಬೂಯ್‌ ಎದುರು ಸೋತರು.

ಇನ್ನೂ, ಸುಶೀಲಾ ಮಾರಿಷಸ್‌ನ ಪ್ರಿಸ್ಸಿಲ್ಲಾ ಮೊರಾಂಡ್ ಅವರನ್ನು 2:52 ನಿಮಿಷಗಳಲ್ಲಿ ಸೋಲಿಸಿ, ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

Breaking news:‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಇಂದು ಸುಳ್ಯ, ಕಡಬ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

Breaking news:‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ʻಹರ್ಜಿಂದರ್ ಕೌರ್ʼ

Breaking news:‌ ಯುಎಸ್ ಡ್ರೋನ್ ವೈಮಾನಿಕ ದಾಳಿಯಲ್ಲಿ ʻಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿʼ ಸಾವು

Share.
Exit mobile version