ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ʻಹರ್ಜಿಂದರ್ ಕೌರ್ʼರನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ದೆಹಲಿ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್(Commonwealth Games )2022 ರಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್(Harjinder Kaur) ಅವರನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಅಭಿನಂದಿಸಿದ್ದಾರೆ. “ನಮ್ಮ ವೇಟ್‌ಲಿಫ್ಟಿಂಗ್ ತಂಡವು ಬರ್ಮಿಂಗ್‌ಹ್ಯಾಮ್ ಸಿಡಬ್ಲ್ಯೂಜಿಯಲ್ಲಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿದೆ. ಈ ನಡುವೆ ಹರ್ಜಿಂದರ್ ಕೌರ್ ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ವಿಶೇಷ ಸಾಧನೆಗಾಗಿ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಮೋದಿ ಅವರು ಟ್ವೀಟ್‌ ಮಾಡಿದ್ದಾರೆ. Our weightlifting … Continue reading ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ʻಹರ್ಜಿಂದರ್ ಕೌರ್ʼರನ್ನು ಅಭಿನಂದಿಸಿದ ಪ್ರಧಾನಿ ಮೋದಿ!