ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಸಾತ್ವಿಕ್ ಸಾಯಿ ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಬ್ಯಾಡ್ಮಿಂಟನ್ ನಲ್ಲಿ ಪುರುಷರ ಡಬಲ್ಸ್ ನಲ್ಲಿ ಫೈನಲ್ ನಲ್ಲಿ ಚಿನ್ನ ( Satwik Sai Raj Rankireddy and Chirag Shetty win Gold ) ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 21ನೇ ಚಿನ್ನವನ್ನು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬಂದಂತೆ ಆಗಿದೆ.

ಕಾಮನ್ ವೆಲ್ತ್ ಗೇಮ್ಸ್2022ರ ( Common wealth Games 2022 ) ಇಂದಿನ ಪಂದ್ಯಾವಳಿಯಲ್ಲಿ ಟೇಬಲ್ ಟೆನಿಸ್ ನ ಪುರುಷರ ಸಿಂಗಲ್ಸ್ ನಲ್ಲಿ ಭಾರತದ ಜ್ಞಾನಶೇಖರನ್ ಸತ್ಯನ್ ( Gnanasekaran Sathiyan wins bronze ) ಅವರು ಕಂಚಿನ ಪದಕ ಗೆದ್ದಿದ್ದಾರೆ.

BREAKING NEWS: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಸ್ವರ್ಣ: ಪುರುಷರ ಸಿಂಗಲ್ ಬ್ಯಾಡ್ಮಿಂಟನ್ ನಲ್ಲಿ ಲಕ್ಷ್ಯ ಸೇನ್ ಗೆ ಬಂಗಾರದ ಪದಕ | India’s Lakshya Sen won gold

ಕಾಮನ್ ವೆಲ್ತ್ ಗೇಮ್ಸ್2022ರಲ್ಲಿ ( Common wealth Games 2022 ) ಭಾರತದ ಪದಕದ ಬೇಟೆ ಮುಂದುವರೆದಿದೆ. ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ (  Lakshya Sen ) 19-21, 21-9, 21-16ರಲ್ಲಿ ಮಲೇಷ್ಯಾದ ಎನ್ಜಿ ತ್ಸೆ ಯಾಂಗ್ ಅವರನ್ನು ಸೋಲಿಸಿ ಚಿನ್ನ ಗೆದ್ದಿದ್ದಾರೆ. ಈ ಗೆಲುವಿನೊಂದಿಗೆ ಭಾರತ ತನ್ನ 20ನೇ ಚಿನ್ನದ ಪದಕವನ್ನು ದಾಖಲಿಸಿದೆ.

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಈ ಮೊದಲು ಭಾರತದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ ಸಿಂಧು ಅವರು ಸ್ವರ್ಣ ಪದಕ ಗೆದ್ದಿದ್ದರು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಬರೆದಿದ್ದರು. ಈ ಬೆನ್ನಲ್ಲೇ ಇದೀಗ ಕಾಮನ್ ವೆಲ್ತ್ ಗೇಮ್ಸ್ ನ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತದ ಲಕ್ಷ್ಯ ಸೇನ್ ( India’s Lakshya Sen won gold ) ಮಲೇಷ್ಯಾದ ಎದುರಾಳಿ ಕ್ರೀಡಾಪಟುವನ್ನು ಸೋಲಿಸಿ ಬಂಗಾರವನ್ನು ಗೆದ್ದಿದಾರೆ.

ಈ ಬೆನ್ನಲ್ಲೇ ಕಾಮನ್ ವೆಲ್ತ್ ಗೇಮ್ಸ್2022ರ ಇಂದಿನ ಪಂದ್ಯಾವಳಿಯಲ್ಲಿ ಟೇಬಲ್ ಟೆನಿಸ್ ನ ಪುರುಷರ ಸಿಂಗಲ್ಸ್ ನಲ್ಲಿ ಭಾರತದ ಜ್ಞಾನಶೇಖರನ್ ಸತ್ಯನ್ ಅವರು ಕಂಚಿನ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಸಾತ್ವಿಕ್ ಸಾಯಿ ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಬ್ಯಾಡ್ಮಿಂಟನ್ ನಲ್ಲಿ ಪುರುಷರ ಡಬಲ್ಸ್ ನಲ್ಲಿ ಫೈನಲ್ ನಲ್ಲಿ ಚಿನ್ನ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 21ನೇ ಚಿನ್ನವನ್ನು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬಂದಂತೆ ಆಗಿದೆ.

Share.
Exit mobile version