Breaking news:‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ʻಹರ್ಜಿಂದರ್ ಕೌರ್ʼ

ಬರ್ಮಿಂಗ್‌ಹ್ಯಾಮ್‌: ಸೋಮವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳೆಯರ 71 ಕೆಜಿ ವಿಭಾಗದ ಫೈನಲ್‌ನಲ್ಲಿ ಭಾರತದ ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್ 212 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. ವೇಟ್‌ಲಿಫ್ಟರ್ ಹರ್ಜಿಂದರ್ ಕೌರ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮಾಲಕ 2022 ರ ಕಾಮನ್‌ವೆಲ್ತ್ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಇದು ಭಾರತಕ್ಕೆ 7ನೇ ಪದಕವಾಗಿದೆ. 9️⃣th medal for 🇮🇳 at @birminghamcg22 🤩🤩 After high voltage 🤯 drama India’s #HarjinderKaur … Continue reading Breaking news:‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ʻಹರ್ಜಿಂದರ್ ಕೌರ್ʼ