BREAKING: ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’

ನವದೆಹಲಿ: ಕಳೆದ ಬಾರಿ ಡ್ಯಾಂಗಳಲ್ಲಿ ನೀರು ಇಲ್ಲದ ಕಾರಣ, ತಮಿಳುನಾಡಿಗೆ ನೀರು ಬಿಡೋದಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚಿಸಿರಲಿಲ್ಲ. ಆದ್ರೇ ಈಗ ಮತ್ತೆ 2.5 ಟಿಎಂಸಿ ನೀರು ಹರಿಸುವಂತೆ CWMA ಸೂಚಿಸಿದೆ. ಕುಡಿಯೋದಕ್ಕೆ, ಬೆಳೆಗಳಿಗೆ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮನವಿ ಮಾಡಿತ್ತು. ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆದಂತ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ವಾದ, ಪ್ರತಿವಾದ ಆಲಿಸಿತು. ಅಂತಿಮವಾಗಿ ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆದೇಶಿಸಿದೆ. ಈ … Continue reading BREAKING: ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’