CRIME NEWS: ದೇಶಾದ್ಯಂತ ಹಲವರ ಬ್ಯಾಂಕ್ ಖಾತೆಗಳಿಂದ 150 ಕೋಟಿ ಎಗರಿಸಿದ್ದ ಸೈಬರ್‌ ವಂಚಕ ಅರೆಸ್ಟ್‌

ದಾವಣಗೆರೆ: ಭಾರತದ ವಿವಿಧ ಭಾಗಗಳ ಜನರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 150 ಕೋಟಿ ಎಗರಿಸಿದ್ದಂತ ಸೈಬರ್ ವಂಚಕನನ್ನು ಬಂಧಿಸುವಲ್ಲಿ ದಾವಣಗೆರೆಯ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ದಾವಣಗೆರೆಯ ಸೈಬರ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೈಬರ್ ವಂಚನೆ ಸಂಬಂಧ 2ನೇ ಆರೋಪಿ ಸೈಯದ್ ಅರ್ಫಾತ್(28) ಬಂಧಿಸಿದ್ದಾರೆ. ಬಂಧಿತ ಆರೋಪಿ ಹಾಸನ ಜಿಲ್ಲೆಯ ಬೇಲೂರಿನ ಶಾಂತಿನಗರ ನಿವಾಸಿಯಾಗಿದ್ದು, ಸಿಸಿಟಿವಿ ಕೆಲಸ ಮಾಡಿಕೊಂಡಿದ್ದನು. ಇನ್ನೂ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ. ಬಂಧಿತ ಆರೋಪಿ ಸೈಯದ್ … Continue reading CRIME NEWS: ದೇಶಾದ್ಯಂತ ಹಲವರ ಬ್ಯಾಂಕ್ ಖಾತೆಗಳಿಂದ 150 ಕೋಟಿ ಎಗರಿಸಿದ್ದ ಸೈಬರ್‌ ವಂಚಕ ಅರೆಸ್ಟ್‌