BREAKING: ಸ್ಯಾಂಡಲ್ ವುಡ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ ಡಬ್ಬಿಂಗ್ ನೆಪದಲ್ಲಿ 4.25 ಲಕ್ಷ ದೋಚಿದ ಸೈಬರ್ ವಂಚಕರು

ಬೆಂಗಳೂರು: ಚಿತ್ರವೊಂದನ್ನು ಡಬ್ಬಿಂಗ್ ಮಾಡುವುದಾಗಿ ನಂಬಿಸಿದಂತ ಆನ್ ಲೈನ್ ವಂಚಕರು ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25 ಲಕ್ಷ ಪಡೆದು ವಂಚಿಸಿದ್ದಾರೆ. ಸೈಬರ್ ವಂಚಕರ ಕರಾಮತ್ತು ದಿನದಿಂದ ದಿನಕ್ಕೆ ಹೆಚ್ಚಿದೆ. ಇದೀಗ ಕನ್ನಡದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಬಳಿಯಲ್ಲಿಯೂ ಬರೋಬ್ಬರಿ 4.25 ಲಕ್ಷವನ್ನು ಸೈಬರ್ ವಂಚಕರು ದೋಚಿದ್ದಾರೆ. ನಟ ಉಪೇಂದ್ರ, ಪತ್ನಿ ಪ್ರಿಯಾಂಕಾಗೆ ವಂಚಿಸಿದ್ದ ಬೆನ್ನಲ್ಲೇ ರಾಜೇಂದ್ರ ಸಿಂಗ್ ಬಾಬು ಅವರಿಗೆ ರಕ್ತ ಕಾಶ್ಮೀರ ಸಿನಿಮಾ ಡಬ್ಬಿಂಗ್ ನೆಪದಲ್ಲಿ ಆಧಾರ್ … Continue reading BREAKING: ಸ್ಯಾಂಡಲ್ ವುಡ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ ಡಬ್ಬಿಂಗ್ ನೆಪದಲ್ಲಿ 4.25 ಲಕ್ಷ ದೋಚಿದ ಸೈಬರ್ ವಂಚಕರು