ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು … Continue reading ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ ಸಚಿವ ಡಾ.ಜಿ ಪರಮೇಶ್ವರ್