ಡಾನಾ ಚಂಡಮಾರುತ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

ಬೆಂಗಳೂರು: ಡಾನಾ ಚಂಡಮಾರುತದ ಹಿನ್ನಲೆಯಲ್ಲಿ ಅಕ್ಟೋಬರ್ 25 ರಂದು ಹೊರಡುವ ರೈಲು ಸಂಖ್ಯೆ 22883 ಪುರಿ-ಯಶವಂತಪುರ ಗರೀಬ್ ರಥ ಸಾಪ್ತಾಹಿಕ ಎಕ್ಸ್‌ಪ್ರೆಸ್, ಅಕ್ಟೋಬರ್ 26 ರಂದು ಹೊರಡುವ ರೈಲು ಸಂಖ್ಯೆ 22884 ಯಶವಂತಪುರ-ಪುರಿ ಗರೀಬ್ ರಥ ಸಾಪ್ತಾಹಿಕ ಎಕ್ಸ್‌ಪ್ರೆಸ್ ಮತ್ತು ಅಕ್ಟೋಬರ್ 27 ರಂದು ಹೊರಡುವ ರೈಲು ಸಂಖ್ಯೆ 12510 ಗುವಾಹಟಿ- ಎಸ್ಎಂವಿಟಿ ಬೆಂಗಳೂರು ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಪೂರ್ವ ಕರಾವಳಿ ಮತ್ತು ಈಶಾನ್ಯ ಗಡಿ ರೈಲ್ವೆ ವಲಯವು ರದ್ದು ಪಡಿಸಲಾಗಿದೆ ಎಂದು ಸೂಚಿಸಿದೆ. ರೈಲ್ವೆ … Continue reading ಡಾನಾ ಚಂಡಮಾರುತ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು