ಫೆಂಗಲ್ ಚಂಡಮಾರುತರ ಎಫೆಕ್ಟ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಚಳಿಗಾಳಿ ಆರಂಭ | Cyclone Fengal

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫಎಂಗಲ್ ಚಂಡಮಾರುತದ ಅಬ್ಬರ ಪರಿಣಾಮ, ರಾಜ್ಯದ ಮಂಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ, ಚಳಿಗಾಳಿ ಆರಂಭಗೊಂಡಿದೆ. ಮಂಗಳೂರಿನಲ್ಲಿ ಇಂದು ಆರೇಂಜ್ ಅಲರ್ಟ್ ಅನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಯಾವುದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಮೀನುಗಾರಿಕೆಗೆ ತೆರಳಿದ್ದರೇ, ಕೂಡಲೇ ವಾಪಾಸಾಗುವಂತೆ ಮುನ್ಸೂಚನೆ ನೀಡಿದ್ದಾರೆ. ಮಂಗಳೂರಿನ ಹಲವೆಡೆ ಸತತ ಒಂದು ಗಂಟೆಯಿಂದ ಭಾರೀ ಮಳೆಯ ಜೊತೆಗೆ ಸುಳಿಗಾಳಿ ಬೀಸುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಕತ್ತಲು ಕವಿದಂತೆ ಆಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. … Continue reading ಫೆಂಗಲ್ ಚಂಡಮಾರುತರ ಎಫೆಕ್ಟ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಚಳಿಗಾಳಿ ಆರಂಭ | Cyclone Fengal