Rain in Karnataka: ಫೆಂಗಲ್ ಚಂಡಮಾರುತ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಸಂಬಂಧ ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ … Continue reading Rain in Karnataka: ಫೆಂಗಲ್ ಚಂಡಮಾರುತ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed