BREAKING: ಫೆಂಗಲ್ ಚಂಡಮಾರುತದ ಹಿನ್ನಲೆ: ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕೋಲಾರ: ಜಿಲ್ಲೆಯಲ್ಲಿ ನಾಳೆ ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ನಾಳೆ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು … Continue reading BREAKING: ಫೆಂಗಲ್ ಚಂಡಮಾರುತದ ಹಿನ್ನಲೆ: ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed