BIG NEWS: ಫೆಂಗಲ್ ಚಂಡಮಾರುತದ ಹಿನ್ನಲೆ: ನಾಳೆ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday
ದಕ್ಷಿಣ ಕನ್ನಡ/ಮೈಸೂರು: ರಾಜ್ಯಾಧ್ಯಂತ ಬಂಗಾಲಕೊಳ್ಳಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಕಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಚಳಿಗಾಳಿ ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಫೆಂಗಲ್ ಚಂಡಮಾರುತದ ಕಾರಣ ನಾಳೆ ರಾಜ್ಯದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನಾಳೆ ಮೈಸೂರು ಜಿಲ್ಲೆಯ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ … Continue reading BIG NEWS: ಫೆಂಗಲ್ ಚಂಡಮಾರುತದ ಹಿನ್ನಲೆ: ನಾಳೆ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday
Copy and paste this URL into your WordPress site to embed
Copy and paste this code into your site to embed