Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಫಿಫಾ ವಿಶ್ವಕಪ್ 2026: ಫುಟ್ಬಾಲ್ ಅಭಿಮಾನಿಗಳಿಗೆ ಬಿಗ್ ಶಾಕ್: ಕ್ರೀಡಾಂಗಣದಲ್ಲಿ ನೀರಿನ ಬಾಟಲಿಗಳಿಗೆ ನಿಷೇಧ !

​ಅಪ್ಪುಗೆಯಲ್ಲೇ ಪ್ರಾಣಬಿಟ್ಟ ದಂಪತಿ, ಕಣ್ಣೀರು ತರಿಸುವ ದೃಶ್ಯ: ದೆಹಲಿ ಹೋಟೆಲ್ ದುರಂತದ ಕರಾಳ ಮುಖ!

​ಇರಾನ್ ವಿರುದ್ಧದ ಯುದ್ಧದ ಅಧಿಕಾರಕ್ಕೆ ಕಡಿವಾಣ: ಅಮೆರಿಕ ಸಂಸತ್ತಿನ ಕೆಳಮನೆಯಲ್ಲಿ ನಿರ್ಣಯ ಅಂಗೀಕಾರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಶಕ್ತಿ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
KARNATAKA

`ಶಕ್ತಿ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

By kannadanewsnow57

ಬೆಂಗಳೂರು : ಶಕ್ತಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.

ಇಂದಿನಿಂದ ಅ.12ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಅ.8ರಿಂದ 10ರವರೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇದೇ ವೇಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಅ.8ರಿಂದ 10ರವರೆಗೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.

Cyclone Shakti's effect: Heavy rains in the state for 3 more days `Yellow Alert' declared.!
Share. Facebook Twitter LinkedIn WhatsApp Email

Related Posts

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

2 Mins Read

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

1 Min Read

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

2 Mins Read
Recent News

​ಫಿಫಾ ವಿಶ್ವಕಪ್ 2026: ಫುಟ್ಬಾಲ್ ಅಭಿಮಾನಿಗಳಿಗೆ ಬಿಗ್ ಶಾಕ್: ಕ್ರೀಡಾಂಗಣದಲ್ಲಿ ನೀರಿನ ಬಾಟಲಿಗಳಿಗೆ ನಿಷೇಧ !

​ಅಪ್ಪುಗೆಯಲ್ಲೇ ಪ್ರಾಣಬಿಟ್ಟ ದಂಪತಿ, ಕಣ್ಣೀರು ತರಿಸುವ ದೃಶ್ಯ: ದೆಹಲಿ ಹೋಟೆಲ್ ದುರಂತದ ಕರಾಳ ಮುಖ!

​ಇರಾನ್ ವಿರುದ್ಧದ ಯುದ್ಧದ ಅಧಿಕಾರಕ್ಕೆ ಕಡಿವಾಣ: ಅಮೆರಿಕ ಸಂಸತ್ತಿನ ಕೆಳಮನೆಯಲ್ಲಿ ನಿರ್ಣಯ ಅಂಗೀಕಾರ!

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

State News
KARNATAKA

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಚಿವ ಸಂಪುಟ ಕಸರತ್ತು ತೀವ್ರಗೊಂಡಿದ್ದು, ಮಂಡ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ…

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

ಗಮನಿಸಿ: ಈ ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ, ಭಾಗಶಃ ರದ್ದು

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.