BREAKING: ಶಿವಮೊಗ್ಗದ ಸಾಗರ ನಗರದಲ್ಲಿ ಸಿಲಿಂಡರ್ ಸ್ಪೋಟ, ಓರ್ವ ವ್ಯಕ್ತಿಗೆ ಗಂಭೀರ ಗಾಯ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳು ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಆದಿಶಕ್ತಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ನಲ್ಲಿ ಗ್ಯಾಸ್ ಲೀಕ್ ಆದ ಪರಿಣಾಮ ಸ್ಪೋಟಗೊಂಡು ಮನೆ ಮಾಲೀಕ ವೆಂಕಟೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಜೊತೆಗೆ ಕಿರಣ್ ಎಂಬುವರಿಗೂ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. ವೆಂಕಟೇಶ್ ಸ್ಥಿತಿ ಗಂಭೀರವಾಗಿದೆ. ಅವರಿಗೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading BREAKING: ಶಿವಮೊಗ್ಗದ ಸಾಗರ ನಗರದಲ್ಲಿ ಸಿಲಿಂಡರ್ ಸ್ಪೋಟ, ಓರ್ವ ವ್ಯಕ್ತಿಗೆ ಗಂಭೀರ ಗಾಯ