BIGG NEWS: ಸಿಲಿಕಾನ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ; ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯ
ಬೆಂಗಳೂರು: ನಗರದ ಯಲಚೇನಹಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಬಿಹಾರ ಮೂಲದ ಗೌತಮ್, ಮಂದಿಲ್ ಹಾಗೂ ಸೋನಿ ಎಂಬುವರು ಗಾಯಗಾಯವಾಗಿದೆ. BREAKING NEWS : ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಹಿರಂಗ ಬೆಳಗ್ಗೆ ಸಂಭವಿಸಿದ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಒಳಗಿದ್ದ ಮೂವರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ಎಂದು ಹೇಳಲಾಗಿದೆ. … Continue reading BIGG NEWS: ಸಿಲಿಕಾನ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ; ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed