ವಿಜಯನಗರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಪೋಟ ಘಟನೆ: ಇಬ್ಬರು ಸಾವು, ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರು ನಲ್ಲಿ ಸಿಲಿಂಡರ್ ಸ್ಫೋಟ ಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇಂದು ವಿಷಯ ತಿಳಿದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದಂತ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಅಲ್ಲದೇ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ … Continue reading ವಿಜಯನಗರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಪೋಟ ಘಟನೆ: ಇಬ್ಬರು ಸಾವು, ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ